Bible Versions
Bible Books

Psalms 64:5 (KJV) King James Version

Versions

KNV   ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ERVKN   ಕೇಡು ಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
IRVKN   ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು
ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ;
ನಮ್ಮನ್ನು * ನಮ್ಮನ್ನು ಅಥವಾ ಅವರನ್ನು. ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us