Bible Versions
Bible Books

Psalms 65:9 (KJV) King James Version

Versions

KNV   ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ERVKN   ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.
IRVKN   ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ,
ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ.
ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us