Bible Versions
Bible Books

Psalms 68:12 (KJV) King James Version

Versions

KNV   ಸೈನ್ಯಗಳ ಅರಸರು ತ್ವರೆಯಾಗಿ ಓಡಿಹೋದರು; ಮನೆಯಲ್ಲಿ ವಾಸಿಸುವವಳು ಕೊಳ್ಳೆ ಯನ್ನು ಪಾಲು ಮಾಡಿಕೊಂಡಳು.
ERVKN   “ಬಲಿಷ್ಠ ರಾಜರುಗಳ ಸೈನ್ಯಗಳು ಓಡಿಹೋಗುತ್ತಿವೆ! ಸೈನಿಕರು ಯುದ್ಧದಿಂದ ತಂದ ಕೊಳ್ಳೆವಸ್ತುಗಳನ್ನು ಮನೆಯಲ್ಲಿದ್ದ ಸ್ತ್ರೀಯರು ಹಂಚಿಕೊಳ್ಳುವರು. ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us