Bible Versions
Bible Books

Psalms 78:55 (KJV) King James Version

Versions

KNV   ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
ERVKN   ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ನಾಡಿನಲ್ಲಿ ಪಾಲುಕೊಟ್ಟನು; ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us