Bible Versions
Bible Books

Psalms 79:9 (KJV) King James Version

Versions

KNV   ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ERVKN   ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us