Versions
KNV ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
ERVKN ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.