Versions
KNV ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.
ERVKN ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ; ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.