Versions
KNV ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
ERVKN ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.