Versions
KNV ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ERVKN ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.