Versions
KNV ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
ERVKN ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.