Bible Versions
Bible Books

Revelation 12:17 (KJV) King James Version

Versions

KNV   ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ERVKN   ಆಗ ಘಟ ಸರ್ಪವು ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us