Bible Versions
Bible Books

Revelation 13:4 (KJV) King James Version

Versions

KNV   ಘಟ ಸರ್ಪನು ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
ERVKN   ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಸರ್ಪವನ್ನೂ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us