Bible Versions
Bible Books

Revelation 13:8 (KJV) King James Version

Versions

KNV   ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ERVKN   ಲೋಕದಲ್ಲಿ ವಾಸಿಸುವ ಜನರೆಲ್ಲರೂ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us