Bible Versions
Bible Books

Revelation 16:17 (KJV) King James Version

Versions

KNV   ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ERVKN   ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us