Versions
KNV ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ERVKN ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.
IRVKN † ಪ್ರಕ 11:8: ಮಹಾ ಪಟ್ಟಣವು ‡ ಪ್ರಕ 11:13: ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ § ಪ್ರಕ 14:8: ಬಾಬೆಲನ್ನು * ಪ್ರಕ 18:5: ಜ್ಞಾಪಿಸಿಕೊಂಡು † ಪ್ರಕ 14:10: ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.