Bible Versions
Bible Books

Revelation 18 (KJV) King James Version

Versions

KNV   ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
ERVKN   ನಂತರ ಮತ್ತೊಬ್ಬ ದೇವದೂತನು ಪರಲೋಕದಿಂದ ಬರುತ್ತಿರುವುದನ್ನು ನಾನು ನೋಡಿದೆನು. ದೇವದೂತನಿಗೆ ಮಹಾ ಅಧಿಕಾರವಿತ್ತು. ದೇವದೂತನ ಪ್ರಭಾವವು ಭೂಮಿಯನ್ನು ಪ್ರಕಾಶಗೊಳಿಸಿತು.
IRVKN   {ಬಾಬೆಲಿನ ಪತನವು} PS ಇದಾದ ನಂತರ ಮಹಾ ಅಧಿಕಾರವುಳ್ಳ * ಪ್ರಕ 17 1, 7: ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಯೆಹೆ. 43:2: ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us