Bible Versions
Bible Books

Revelation 19:8 (KJV) King James Version

Versions

KNV   ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ನಾರುಮಡಿಯು ಪರಿಶುದ್ಧರ ನೀತಿಯೇ.
ERVKN   ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us