Bible Versions
Bible Books

Revelation 1:13 (KJV) King James Version

Versions

KNV   ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ERVKN   ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us