Bible Versions
Bible Books

Revelation 1:16 (KJV) King James Version

Versions

KNV   ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ERVKN   ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us