Versions
KNV ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
ERVKN ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.