Bible Versions
Bible Books

Revelation 21:12 (KJV) King James Version

Versions

KNV   ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
ERVKN   ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us