Versions
KNV ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
ERVKN ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,