Bible Versions
Bible Books

Revelation 2:18 (KJV) King James Version

Versions

KNV   ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,
ERVKN   “ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us