Bible Versions
Bible Books

Revelation 6:9 (KJV) King James Version

Versions

KNV   ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ERVKN   ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us