Bible Versions
Bible Books

Revelation 7:13 (KJV) King James Version

Versions

KNV   ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು.
ERVKN   ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.
IRVKN   ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, * ವ. 14; ಪ್ರಕ 3:4: “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us