Versions
KNV ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.
ERVKN ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಕೆಳಗೆ ಬಿತ್ತು. ಆ ನಕ್ಷತ್ರವು ನದಿಗಳಲ್ಲಿ ಮತ್ತು ನೀರಿನ ಬುಗ್ಗೆಗಳಲ್ಲಿ ಮೂರನೆಯ ಒಂದು ಭಾಗದ ಮೇಲೆ ಬಿದ್ದಿತು.