Versions
KNV ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
ERVKN ಮತ್ತೊಬ್ಬ ದೇವದೂತನು ಬಂದು, ಯಜ್ಞವೇದಿಕೆಯ ಬಳಿ ನಿಂತನು. ಈ ದೇವದೂತನು ಧೂಪವಿದ್ದ ಬಂಗಾರದ ಪಾತ್ರೆಯನ್ನು ಹಿಡಿದುಕೊಂಡಿದ್ದನು. ದೇವರ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಅರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವನ್ನು ಕೊಡಲಾಯಿತು. ಈ ದೇವದೂತನು ಸಿಂಹಾಸನದ ಎದುರಿನಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲೆ ಈ ಧೂಪವನ್ನು ಇಟ್ಟನು.