Bible Versions
Bible Books

Romans 11:18 (KJV) King James Version

Versions

KNV   ಆದರೂ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
ERVKN   ಆದ್ದರಿಂದ ಮುರಿಯಲ್ಪಟ್ಟ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us