Versions
KNV ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ERVKN ”ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.