Bible Versions
Bible Books

Romans 13:13 (KJV) King James Version

Versions

KNV   ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ERVKN   ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚು ಪಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us