Versions
KNV ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
ERVKN ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.