Versions
KNV ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
ERVKN ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರ ಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರ ಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರ ಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.