Bible Versions
Bible Books

Romans 15:12 (KJV) King James Version

Versions

KNV   ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ERVKN   ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us