Versions
KNV ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
ERVKN ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.