Bible Versions
Bible Books

Romans 2:13 (KJV) King James Version

Versions

KNV   (ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.
ERVKN   ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.
IRVKN   ಯಾಕೋಬ 1:22,23 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us