Versions
KNV ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
ERVKN ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.
IRVKN ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.