Versions
KNV ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ERVKN ಅಬ್ರಹಾಮನಿಗೂ ಅವನ ಸಂತತಿಯವರಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದನು. ಆದರೆ ಅಬ್ರಹಾಮನು ಆ ವಾಗ್ದಾನವನ್ನು ಹೊಂದಿಕೊಂಡದ್ದು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಅಬ್ರಹಾಮನು ನಂಬಿಕೆಯ ಮೂಲಕ ನೀತಿವಂತನಾದ ಕಾರಣ ಆ ವಾಗ್ದಾನವನ್ನು ಹೊಂದಿಕೊಂಡನು.