Bible Versions
Bible Books

Romans 4:18 (KJV) King James Version

Versions

KNV   ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
ERVKN   ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us