Bible Versions
Bible Books

Romans 4:19 (KJV) King James Version

Versions

KNV   ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
ERVKN   ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us