Versions
KNV ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
ERVKN ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.
IRVKN ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ § ಪ್ರಕ 22:5 ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. PEPS