Versions
KNV ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
ERVKN ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.
IRVKN ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ * ಇಬ್ರಿ. 5:8, ಫಿಲಿ. 2:8 ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.