Bible Versions
Bible Books

Romans 5:2 (KJV) King James Version

Versions

KNV   ಈಗ ನಾವು ನೆಲೆ ಗೊಂಡಿರುವ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ERVKN   ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.
IRVKN   ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಎಫೆ 2:18, ಇಬ್ರಿ. 10:19-20 ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us