Bible Versions
Bible Books

Romans 5:5 (KJV) King James Version

Versions

KNV   ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ERVKN   ನಮ್ಮ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.
IRVKN   * ಕೀರ್ತ 119:116, ಫಿಲಿ. 1:20 ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಅ. ಕೃ. 2:17, 18:33, ತೀತ. 3:6 ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us