Versions
KNV ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
ERVKN ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.
IRVKN ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.