Bible Versions
Bible Books

Romans 5:9 (KJV) King James Version

Versions

KNV   ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ERVKN   ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.
IRVKN   ಈಗ ನಾವು ರೋಮಾ. 3:25 ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us