Versions
KNV ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
ERVKN ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.