Versions
KNV ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ERVKN ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.