Versions
KNV ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
ERVKN ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.