Versions
KNV ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
ERVKN ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟ ಕಾರ್ಯಗಳನ್ನೇ ಮಾಡುತ್ತೇನೆ.