Versions
KNV ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ERVKN ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.